1 ಸಮುಯೇಲ 25:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಿನ್ನ ದಾಸಿಯು ತಂದ ಈ ಕಾಣಿಕೆಯು ಸ್ವಾವಿುಯ ಸೇವಕರಿಗೆ ಸಲ್ಲಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈಗ ನಾನು ನಿನಗಾಗಿ ಈ ಕೊಡುಗೆಗಳನ್ನು ತಂದಿದ್ದೇನೆ. ನಿನ್ನನ್ನು ಹಿಂಬಾಲಿಸುತ್ತಿರುವ ನಿನ್ನ ಸೇವಕರಿಗೆ ದಯವಿಟ್ಟು ಇವುಗಳನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತೆಗೆದುಕೊಂಡು ಬಂದ ಈ ಕಾಣಿಕೆಯು ನನ್ನ ಒಡೆಯನ ಹೆಜ್ಜೆಯಲ್ಲಿ ನಡೆಯುವವರಿಗೆ ಸಲ್ಲಲಿ. ಅಧ್ಯಾಯವನ್ನು ನೋಡಿ |