1 ಸಮುಯೇಲ 25:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಗ ನಿರಪರಾಧಿಯ ರಕ್ತವನ್ನು ಸುರಿಸಿ ಸೇಡುತೀರಿಸಿಕೊಂಡದ್ದಕ್ಕಾಗಿ ವಿಷಾದ, ಪಶ್ಚಾತ್ತಾಪಗಳಿಗೆ ಕಾರಣವಿರುವುದಿಲ್ಲ. ಸರ್ವೇಶ್ವರ ನಿಮ್ಮನ್ನು ಮಹಾಪದವಿಗೆ ಏರಿಸುವಾಗ ನಿಮ್ಮ ದಾಸಿಯಾದ ನನ್ನನ್ನು ಮರೆತುಬಿಡಬೇಡಿ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿತೀರಿಸಿದ್ದರಿಂದುಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆತನು ನಿನ್ನನ್ನು ಮಹಾಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಿರಪರಾಧಿಗಳ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನು ಗುರಿಯಾಗುವುದಿಲ್ಲ; ನೀನು ಆ ಬಲೆಗೂ ಬೀಳುವುದಿಲ್ಲ. ನೀನು ಆ ಮಹಾಪದವಿಗೆ ಬಂದಾಗ ನನ್ನನ್ನು ಮರೆತುಬಿಡಬೇಡ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನೀನು ಸುಮ್ಮನೆ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆದರೆ ನನ್ನ ಒಡೆಯನನ್ನು ಯೆಹೋವ ದೇವರು ಚೆನ್ನಾಗಿ ನಡೆಸಿದಾಗ, ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು,” ಎಂದಳು. ಅಧ್ಯಾಯವನ್ನು ನೋಡಿ |