1 ಸಮುಯೇಲ 25:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಸ್ವಹಸ್ತದಿಂದ ಸೇಡುತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಜಾಣ್ಮೆಯೂ ಸ್ತುತ್ಯರ್ಹವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಬುದ್ಧಿಯೂ ಸ್ತೋತ್ರಾರ್ಹವೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಿನ್ನ ಒಳ್ಳೆಯ ತೀರ್ಪಿಗಾಗಿ ದೇವರು ನಿನ್ನನ್ನು ಆಶೀರ್ವದಿಸಲಿ. ಈ ದಿನ ನಾನು ನಿರ್ದೋಷಿಗಳನ್ನು ಕೊಲ್ಲದಂತೆ ನೀನು ನನ್ನನ್ನು ತಡೆದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಿನ್ನ ಬುದ್ಧಿಮಾತಿಗಾಗಿಯೂ, ನಾನು ರಕ್ತ ಚೆಲ್ಲುವುದಕ್ಕೂ, ನನ್ನ ಕೈಯಿಂದ ನನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಈ ಹೊತ್ತು ನನ್ನನ್ನು ತಡೆದ ನಿನಗೆ ಆಶೀರ್ವಾದ ಆಗಲಿ. ಅಧ್ಯಾಯವನ್ನು ನೋಡಿ |