1 ಸಮುಯೇಲ 25:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವನು ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ “ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ, “ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ಕಟಾಕ್ಷಿಸಿ, ನಿನ್ನ ವಿಜ್ಞಾಪನೆಯನ್ನು ಆಲಿಸಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ - ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನಂತರ ದಾವೀದನು ಅಬೀಗೈಲಳ ಕೊಡುಗೆಗಳನ್ನು ಸ್ವೀಕರಿಸಿ ಆಕೆಗೆ, “ಶಾಂತಿಯಿಂದ ಮನೆಗೆ ಹಿಂದಿರುಗು. ನಾನು ನಿನ್ನ ಮಾತುಗಳನ್ನು ಆಲಿಸಿದ್ದೇನೆ ಮತ್ತು ನೀನು ಕೇಳಿಕೊಂಡಿರುವುದನ್ನು ನೆರವೇರಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು. ಅಧ್ಯಾಯವನ್ನು ನೋಡಿ |