1 ಸಮುಯೇಲ 25:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು ಹತ್ತುಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮಸಮಾಚಾರವನ್ನು ವಿಚಾರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ - ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿ ಅವನಿಗೆ ನನ್ನ ಹೆಸರಿನಲ್ಲಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ನಾಬಾಲನ ಸಂಗಡ ಮಾತನಾಡಲು ದಾವೀದನು ಹತ್ತು ಜನ ಯುವಕರನ್ನು ಕರೆದು ಅವರಿಗೆ, “ಕರ್ಮೆಲಿಗೆ ಹೋಗಿ ನಾಬಾಲನನ್ನು ಕಂಡುಹಿಡಿಯಿರಿ. ಅವನಿಗೆ ನನ್ನ ಪರವಾಗಿ ಶುಭವನ್ನು ಕೋರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು. ದಾವೀದನು ಅವರಿಗೆ, “ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ, ನನ್ನ ಹೆಸರಿನಿಂದ ಅವನ ಕ್ಷೇಮಸಮಾಚಾರವನ್ನು ಕೇಳಿ, ಬಾಳುವವನಾದ ಅವನಿಗೆ ಹೇಳಬೇಕಾದದ್ದೇನೆಂದರೆ: ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.