1 ಸಮುಯೇಲ 25:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕ್ಕಾಗಿ ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿದರು. ಅಲ್ಲೇ ಉತ್ತರಕ್ಕಾಗಿ ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕಾಯುತ್ತಿರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದಾವೀದನ ಜನರು ನಾಬಾಲನ ಬಳಿಗೆ ಹೋಗಿ ಈ ಸಂದೇಶವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು. ಅಧ್ಯಾಯವನ್ನು ನೋಡಿ |