Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾವೀದನು ಅರಸನಿಗೆ, “ಅರಸನೇ, ಇಗೋ ನಿನ್ನ ಬರ್ಜಿ ಇಲ್ಲಿದೆ, ಸೇವಕರಲ್ಲೊಬ್ಬನು ಬಂದು ಅದನ್ನು ತೆಗೆದುಕೊಂಡು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾವೀದನು, “ಅರಸರೇ, ಇಗೋ, ನಿಮ್ಮ ಭರ್ಜಿ ಇಲ್ಲಿದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪು ಆಗಿದೆ ಎಂದು ಹೇಳಲು ದಾವೀದನು ಅವನಿಗೆ - ಅರಸೇ, ಇಗೋ, ನಿನ್ನ ಬರ್ಜಿ ಇಲ್ಲಿ ಅದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದಾವೀದನು, “ರಾಜನ ಭರ್ಜಿಯು ಇಲ್ಲಿದೆ. ನಿನ್ನಲ್ಲಿರುವ ಒಬ್ಬ ಯುವಕನು ಇಲ್ಲಿಗೆ ಬಂದು ಅದನ್ನು ತೆಗೆದುಕೊಂಡು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದಾವೀದನು ಉತ್ತರವಾಗಿ, “ಅರಸನ ಈಟಿಯು ಇಲ್ಲಿ ಇದೆ. ಸೇವಕರಲ್ಲಿ ಒಬ್ಬನು ಈ ಕಡೆಗೆ ಬಂದು, ಅದನ್ನು ತೆಗೆದುಕೊಂಡು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:22
2 ತಿಳಿವುಗಳ ಹೋಲಿಕೆ  

ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು


ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು