1 ಸಮುಯೇಲ 26:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯಮಾಡಿಕೊಂಡರು. ಸೌಲನು ತನ್ನನ್ನು ಹಿಡಿಯುವುದಕ್ಕೋಸ್ಕರ ಅರಣ್ಯಕ್ಕೆ ಬಂದಿದ್ದಾನೆಂಬ ವರ್ತಮಾನವು ಅಲ್ಲಿಯೇ ಇದ್ದ ದಾವೀದನಿಗೆ ತಲುಪಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದರ ಪೂರ್ವದಿಕ್ಕಿನಲ್ಲಿ ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯ ಮಾಡಿಕೊಂಡನು. ಸೌಲನು ತನ್ನನ್ನು ಹಿಡಿಯುವುದಕ್ಕಾಗಿ ಮರುಭೂಮಿಗೆ ಬಂದಿದ್ದಾನೆಂಬ ಸುದ್ದಿ ಅಲ್ಲಿಯೇ ಇದ್ದ ದಾವೀದನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದರ ಮೂಡಣದಿಕ್ಕಿನಲ್ಲಿ ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯಮಾಡಿಕೊಂಡನು. ಸೌಲನು ತನ್ನನ್ನು ಹಿಡಿಯುವದಕ್ಕೋಸ್ಕರ ಅರಣ್ಯಕ್ಕೆ ಬಂದಿದ್ದಾನೆಂಬ ವರ್ತಮಾನವು ಅಲ್ಲಿಯೇ ಇದ್ದ ದಾವೀದನಿಗೆ ಮುಟ್ಟಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸೌಲನು ಹಕೀಲಾ ಬೆಟ್ಟದ ಮೇಲೆ ತನ್ನ ಪಾಳೆಯವನ್ನು ಮಾಡಿಕೊಂಡನು. ಈ ಪಾಳೆಯವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿರುವ ರಸ್ತೆಯ ಅಂಚಿನಲ್ಲಿತ್ತು. ದಾವೀದನು ಅರಣ್ಯದಲ್ಲಿ ನೆಲೆಸಿದ್ದನು. ಸೌಲನು ತನ್ನನ್ನು ಹಿಂಬಾಲಿಸಿಕೊಂಡು ಅಲ್ಲಿಗೆ ಬಂದಿರುವುದು ದಾವೀದನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಷಿಮೋನಿಗೆ ಎದುರಾದ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿಸಿದನು. ದಾವೀದನು ಸೌಲನು ತನ್ನ ಹಿಂದೆ ಮರುಭೂಮಿಗೆ ಬಂದದ್ದನ್ನು ನೋಡಿ, ಮರುಭೂಮಿಯಲ್ಲಿ ನಿಂತನು. ಅಧ್ಯಾಯವನ್ನು ನೋಡಿ |