1 ಸಮುಯೇಲ 27:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟನು. ಆದುದರಿಂದ “ಚಿಕ್ಲಗ್” ಎಂಬುದು ಇಂದಿನವರೆಗೂ ಯೆಹೂದ ಅರಸರಿಗೆ ಸೇರಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದದರಿಂದ ಚಿಕ್ಲಗ್ ಎಂಬದು ಇಂದಿನವರೆಗೂ ಯೆಹೂದರಾಜರಿಗೆ ಸೇರಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಕೀಷನು ಕೂಡಲೆ ದಾವೀದನಿಗೆ ಚಿಕ್ಲಗ್ ಎಂಬ ಊರನ್ನು ಕೊಟ್ಟನು. ಅಂದಿನಿಂದಲೂ ಚಿಕ್ಲಗ್ ಊರು ಯೆಹೂದದ ರಾಜನಿಗೆ ಸೇರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದ್ದರಿಂದ ಚಿಕ್ಲಗ್ ಇಂದಿನವರೆಗೂ ಯೆಹೂದದ ಅರಸರಿಗೆ ಸೇರಿದೆ. ಅಧ್ಯಾಯವನ್ನು ನೋಡಿ |