1 ಸಮುಯೇಲ 28:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆ ಶೀಘ್ರವಾಗಿ ಅದನ್ನು ಕೊಯ್ದು, ಪಕ್ವಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು ಪಕ್ವಮಾಡಿ ಹಿಟ್ಟನ್ನು ತೆಗೆದುಕೊಂಡು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆ ಸ್ತ್ರೀಯ ಮನೆಯಲ್ಲಿ ಒಂದು ಕೊಬ್ಬಿದ ಕರುವು ಇತ್ತು. ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಅಧ್ಯಾಯವನ್ನು ನೋಡಿ |