1 ಸಮುಯೇಲ 28:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು. ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಹೆಂಗಸು ಸೌಲನ ಮತ್ತು ಅವನ ಸೇನಾಧಿಕಾರಿಗಳ ಮುಂದೆ ಆಹಾರವನ್ನಿಟ್ಟಳು. ಸೌಲನು ಮತ್ತು ಅವನ ಅಧಿಕಾರಿಗಳು ಊಟಮಾಡಿದರು. ನಂತರ ಆ ರಾತ್ರಿಯೇ ಅವರು ಅಲ್ಲಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸೌಲನ ಮುಂದೆ ಮತ್ತು ಅವನ ದಾಸರ ಮುಂದೆ ತಂದಿಟ್ಟಳು. ಅವರು ಊಟಮಾಡಿ ಆ ರಾತ್ರಿಯಲ್ಲೇ ಹೊರಟು ಹೋದರು. ಅಧ್ಯಾಯವನ್ನು ನೋಡಿ |