1 ಸಮುಯೇಲ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅನಂತರ ಸಮುವೇಲನು ಮಲಗಿ, ಮುಂಜಾನೆಯಲ್ಲೇ ಎದ್ದು, ಸರ್ವೇಶ್ವರನ ಮಂದಿರದ ಬಾಗಿಲುಗಳನ್ನು ತೆರೆದನು. ತಾನು ಕಂಡದ್ದನ್ನು ಏಲಿಗೆ ತಿಳಿಸಲು ಭಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅನಂತರ ಸಮುವೇಲನು ಮಲಗಿ ಹೊತ್ತಾರೆಯಲ್ಲೆದ್ದು ಯೆಹೋವಮಂದಿರದ ಕದಗಳನ್ನು ತೆರೆದನು; ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವದಕ್ಕೆ ಭಯಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಮುವೇಲನು ನಿದ್ರಿಸಿದನು. ಅವನು ಮುಂಜಾನೆ ಮೇಲೆದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸಮುಯೇಲನು ಉದಯದವರೆಗೂ ಮಲಗಿದ್ದು, ಯೆಹೋವ ದೇವರ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುಯೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯಪಟ್ಟನು. ಅಧ್ಯಾಯವನ್ನು ನೋಡಿ |