1 ಸಮುಯೇಲ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು ಬಂದೆನೆಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಸಮುವೇಲನನ್ನು ಕರೆದನು. ಸಮುವೇಲನು, “ಇಗೋ, ಇಲ್ಲಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೆಹೋವ ದೇವರು ಸಮುಯೇಲನನ್ನು ಕರೆದರು. ಅದಕ್ಕವನು, “ಇಗೋ, ನಾನು ಇಲ್ಲಿದ್ದೇನೆ,” ಎಂದು ಹೇಳಿ, ಅಧ್ಯಾಯವನ್ನು ನೋಡಿ |
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.