Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟರು. ಆದ್ದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನು ತಾನೂ, ನಾನೂರು ಜನರೂ ಹಿಂದಟ್ಟಿ ಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದರಿಂದ, ಇನ್ನೂರು ಜನರು ಅಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:10
7 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.


ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು


ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.


ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು.


ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,


ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು