Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನ ಜನರು ಅಡವಿಯಲ್ಲಿ ಒಬ್ಬ ಈಜಿಪ್ಟಿನವನು ಬಿದ್ದಿರುವುದನ್ನು ಕಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತ್ಯನು ಬಿದ್ದಿರುವದನ್ನು ಕಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿ ತಿನ್ನಿಸಿ ನೀರು ಕುಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಜಿಪ್ಟಿನವನೊಬ್ಬನು ಹೊಲದಲ್ಲಿ ಬಿದ್ದಿರುವುದನ್ನು ದಾವೀದನ ಜನರು ಕಂಡರು. ಅವರು ಈಜಿಪ್ಟಿನವನನ್ನು ದಾವೀದನ ಹತ್ತಿರಕ್ಕೆ ತಂದರು. ಅವರು ಈಜಿಪ್ಟಿನವನಿಗೆ ಕುಡಿಯಲು ನೀರನ್ನು ಮತ್ತು ತಿನ್ನಲು ಆಹಾರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನ ಜನರು ಒಬ್ಬ ಈಜಿಪ್ಟಿನವನು ಅಡವಿಯಲ್ಲಿ ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ಕೊಟ್ಟರು. ಅವನು ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:11
9 ತಿಳಿವುಗಳ ಹೋಲಿಕೆ  

ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.


ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;


ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,


ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.


ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.


ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು