1 ಸಮುಯೇಲ 30:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರುಗಿ ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು-ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ, ಎಲ್ಲವನ್ನೂ ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ ಗಂಡುಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರಿಗಿ ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಏನೂ ಕಳೆದು ಹೋಗಿರಲಿಲ್ಲ. ಅವರು ತಮ್ಮ ಎಲ್ಲ ಮಕ್ಕಳನ್ನೂ ಮುದುಕರನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಮತ್ತೆ ಪಡೆದುಕೊಂಡರು. ಅವರು ತಮ್ಮ ಬೆಲೆಬಾಳುವ ವಸ್ತುಗಳನ್ನೂ ಅಮಾಲೇಕ್ಯರು ತೆಗೆದುಕೊಂಡು ಹೋಗಿದ್ದ ಎಲ್ಲವನ್ನೂ ಮತ್ತೆ ಪಡೆದುಕೊಂಡರು. ಹೀಗೆ ದಾವೀದನು ಎಲ್ಲವನ್ನೂ ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ತೆಗೆದುಕೊಂಡು ಹೋದ ಕಿರಿಯರಲ್ಲಾದರೂ, ಹಿರಿಯರಲ್ಲಾದರೂ, ಪುತ್ರರಲ್ಲಾದರೂ, ಪುತ್ರಿಯರಲ್ಲಾದರೂ, ಕೊಳ್ಳೆಯಾದ ಯಾವ ವಸ್ತುಗಳಲ್ಲಾದರೂ ಒಂದೂ ಕಡಿಮೆ ಇಲ್ಲದ ಹಾಗೆ, ದಾವೀದನು ಎಲ್ಲವನ್ನು ತಿರುಗಿ ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿ |