1 ಸಮುಯೇಲ 30:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ದಾವೀದನು ಅವರಿಗೆ, “ಸಹೋದರರೇ, ಸರ್ವೇಶ್ವರ ನಮ್ಮನ್ನು ಕಾಪಾಡಿ, ನಮಗೆ ವಿರುದ್ಧ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ, ನಮಗೆ ಇಷ್ಟನ್ನೆಲ್ಲಾ ಅನುಗ್ರಹಿಸಿದ ಮೇಲೆ ನೀವು ಹೀಗೆ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ದಾವೀದನು ಅವರಿಗೆ - ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದಾವೀದನು, “ನನ್ನ ಸಹೋದರರೇ, ಆ ರೀತಿ ಮಾಡಬೇಡಿ! ಯೆಹೋವನು ನಮಗೆ ದಯಪಾಲಿಸಿರುವುದನ್ನು ಕುರಿತು ಯೋಚಿಸಿ! ನಮ್ಮ ಮೇಲೆ ಧಾಳಿಮಾಡಿದ ಶತ್ರುಗಳನ್ನು ಸೋಲಿಸಲು ಯೆಹೋವನು ನಮ್ಮನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು? ಅಧ್ಯಾಯವನ್ನು ನೋಡಿ |