Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ದಾವೀದನು ತನ್ನ ಆರುನೂರು ಜನರೊಂದಿಗೆ ಬೆಸೋರ್ ಹಳ್ಳಕ್ಕೆ ಹೋದನು. ಸುಮಾರು ಇನ್ನೂರು ಜನರು ಬಹಳ ಆಯಾಸಗೊಂಡು ಬಲಹೀನರಾಗಿದ್ದುದರಿಂದ ಅಲ್ಲಿಯೇ ಉಳಿದರು. ಆದ್ದರಿಂದ ದಾವೀದನು ಮತ್ತು ಅವನ ನಾನೂರು ಜನರು ಅಮಾಲೇಕ್ಯರನ್ನು ಅಟ್ಟಿಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ದಾವೀದನೂ, ಅವನ ಸಂಗಡ ಇದ್ದ ಆರುನೂರು ಜನರೂ ಹೋದರು. ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ, ಹಿಂದುಳಿದವರು ಅಲ್ಲಿಯೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:9
4 ತಿಳಿವುಗಳ ಹೋಲಿಕೆ  

ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.


ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.


ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು.


ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು