1 ಸಮುಯೇಲ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದೇ ದಿನ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದೇ ದಿವಸ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ದಿನದಂದು ಬೆನ್ಯಾಮೀನ್ ಕುಲದ ಒಬ್ಬನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು. ಅಧ್ಯಾಯವನ್ನು ನೋಡಿ |