1 ಸಮುಯೇಲ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಕೆ ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಮಹಿಳೆಯರು, “ಭಯಪಡಬೇಡ, ಮಗನನ್ನು ಹೆತ್ತಿದ್ದೀ,” ಎಂದು ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ. ಪ್ರತ್ಯುತ್ತರವನ್ನೂ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು - ಭಯಪಡಬೇಡ, ಮಗನನ್ನು ಹೆತ್ತಿದ್ದೀ ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವಳಿಗೆ ಸಹಾಯ ಮಾಡುತ್ತಿದ್ದ ಸ್ತ್ರೀಯರು, “ಚಿಂತಿಸಬೇಡ. ನೀನು ಗಂಡುಮಗುವಿಗೆ ಜನ್ಮ ನೀಡಿರುವೆ” ಎಂದು ಹೇಳಿದರು. ಆದರೆ ಏಲಿಯ ಸೊಸೆಯು ಅವರ ಮಾತಿಗೆ ಉತ್ತರಿಸಲೂ ಇಲ್ಲ, ಲಕ್ಷ್ಯ ಕೊಡಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವಳು ಸಾಯುವ ವೇಳೆಯಲ್ಲಿ, ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು, “ಭಯಪಡಬೇಡ. ಗಂಡು ಮಗುವನ್ನು ಹೆತ್ತಿದ್ದೀ,” ಎಂದು ಅವಳಿಗೆ ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯವನ್ನೂ ಕೊಡಲಿಲ್ಲ, ಪ್ರತ್ಯುತ್ತರವನ್ನೂ ಕೊಡಲಿಲ್ಲ. ಅಧ್ಯಾಯವನ್ನು ನೋಡಿ |