1 ಸಮುಯೇಲ 4:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, “ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವರ ಮಂಜೂಷ ಶತ್ರುವಶವಾದುದರಿಂದಲು ಹಾಗೂ ಮಾವನೂ ಗಂಡನೂ ಮೃತರಾಗಿದ್ದರಿಂದಲು, “ದೈವಮಹಿಮೆಯು ಇಸ್ರಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿ ಆ ಕೂಸಿಗೆ ‘ಈಕಾಬೋದ್’ ಎಂದು ಹೆಸರು ಇಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದೇವರ ಮಂಜೂಷವು ಶತ್ರುವಶವಾದದರಿಂದಲೂ ಮಾವನೂ ಗಂಡನೂ ಮೃತಿ ಹೊಂದಿದರಿಂದಲೂ - ಮಹಿಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಏಲಿಯ ಸೊಸೆಯು, “ಇಸ್ರೇಲರ ವೈಭವವು ಇಲ್ಲವಾಯಿತು” ಎಂದು ಹೇಳಿದಳು. ಅವಳು ತನ್ನ ಮಗುವಿಗೆ ಈಕಾಬೋದ್ ಎಂಬ ಹೆಸರಿಟ್ಟು ಮೃತಳಾದಳು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುವಶವಾದದ್ದರಿಂದ ಮಾವನು ಮತ್ತು ಗಂಡನು ಸತ್ತದ್ದರಿಂದ, ಆಕೆ ತನ್ನ ಮಗನಿಗೆ ಈಕಾಬೋದ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಅವಳು ಅದಕ್ಕೆ ಉತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರು ವಶವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರಿಂದಲೂ ದೇವರ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು ಎಂದು ಹೇಳಿ, ಆ ಕೂಸಿಗೆ, “ಈಕಾಬೋದ್,” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |