1 ಸಮುಯೇಲ 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಫಿಲಿಷ್ಟಿಯರು ಇದನ್ನು ಕೇಳಿ, “ಹಿಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೆ ಏನು ಕಾರಣ?” ಎಂದು ವಿಚಾರಿಸಿದರು. ಸರ್ವೇಶ್ವರನ ಮಂಜೂಷವು ಪಾಳೆಯಕ್ಕೆ ಬಂದದ್ದೇ ಕಾರಣವೆಂದು ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಫಿಲಿಷ್ಟಿಯರು ಇದನ್ನು ಕೇಳಿ - ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣವೆಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ಗೊತ್ತಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇಸ್ರೇಲರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿಸಿತು. “ಇಬ್ರಿಯರ ಪಾಳೆಯದಲ್ಲಿ ಆಗುತ್ತಿರುವ ಆರ್ಭಟಕ್ಕೆ ಕಾರಣವೇನು?” ಎಂದು ಅವರು ಕೇಳಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಸ್ರೇಲರ ಪಾಳೆಯಕ್ಕೆ ತಂದಿರುವುದೇ ಅವರ ಆರ್ಭಟಕ್ಕೆ ಕಾರಣವೆಂದು ಫಿಲಿಷ್ಟಿಯರಿಗೆ ತಿಳಿದು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿದಾಗ, “ಹಿಬ್ರಿಯರ ಪಾಳೆಯದ ಈ ಮಹಾ ಆರ್ಭಟವೇನು?” ಎಂದು ವಿಚಾರಿಸಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳಿದುಕೊಂಡರು. ಅಧ್ಯಾಯವನ್ನು ನೋಡಿ |