1 ಸಮುಯೇಲ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟ ಗಗನಕ್ಕೇರಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಹಳ ಜನರು ಸತ್ತರು; ಸಾಯದೆ ಉಳಿದ ಜನರಿಗೆ ಗಡ್ಡೆರೋಗವು ಬಂದಿತು. ಅವರ ಗೋಳಾಟವು ಆಕಾಶಮಂಡಲವನ್ನು ಮುಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು. ಅಧ್ಯಾಯವನ್ನು ನೋಡಿ |