1 ಸಮುಯೇಲ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದ್ದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ಮತ್ತು ದಾಗೋನನ ಮನೆಗೆ ಬರುವವರೆಲ್ಲರೂ ಅಷ್ಡೋದಿನ ಗುಡಿಯ ಹೊಸ್ತಿಲನ್ನು ಇಂದಿಗೂ ತುಳಿಯದಿರುವುದಕ್ಕೆ ಇದೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 (ಇಂದಿನವರೆಗೂ ದಾಗೋನನ ಯಾಜಕರು ಹಾಗು ಅವನ ಬಳಿಗೆ ಬರುವವರೆಲ್ಲರು ಅಷ್ಡೋದಿನ ಗುಡಿಯ ಹೊಸ್ತಿಲನ್ನು ತುಳಿಯದಿರುವುದಕ್ಕೆ ಇದೇ ಕಾರಣ.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇಂದಿನವರೆಗೂ ದಾಗೋನನ ಯಾಜಕನೂ ಅವನ ಬಳಿಗೆ ಬರುವವರೆಲ್ಲರೂ ಅಷ್ಡೋದಿನ ಗುಡಿಯ ಹೊಸ್ತಿಲನ್ನು ತುಳಿಯದಿರುವದಕ್ಕೆ ಇದೇ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದಕಾರಣವೇ ಇಂದಿಗೂ ಸಹ ಅಷ್ಡೋದಿನಲ್ಲಿ ದಾಗೋನನ ಗುಡಿಯನ್ನು ಪ್ರವೇಶಿಸುವ ಯಾಜಕರಾಗಲಿ ಇಲ್ಲವೆ ಇತರೆ ಜನರಾಗಲಿ ಹೊಸ್ತಿಲನ್ನು ತುಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದ್ದರಿಂದ ಈ ದಿನದವರೆಗೂ ದಾಗೋನನ ಯಾಜಕರೂ, ದಾಗೋನನ ಗುಡಿಯನ್ನು ಪ್ರವೇಶಿಸುವವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿಲನ್ನು ತುಳಿಯುವುದಿಲ್ಲ. ಅಧ್ಯಾಯವನ್ನು ನೋಡಿ |