1 ಸಮುಯೇಲ 6:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿರಿ. ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈಗ ನೀವು ಒಂದು ಹೊಸ ಒಡಂಬಡಿಕೆಯನ್ನು ಮಾಡಿಸಿರಿ. ಅದಕ್ಕೆ ಹಾಲುಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿ ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಈಗ ಒಂದು ಹೊಸ ಬಂಡಿಯನ್ನು ಮಾಡಿಸಿ ಮತ್ತು ಈಗ ತಾನೆ ಕರು ಹಾಕಿರುವ ಎರಡು ಹಸುಗಳನ್ನು ತೆಗೆದುಕೊಳ್ಳಿರಿ. ಈ ಹಸುಗಳು ಹೊಲಗಳಲ್ಲಿ ಹಿಂದೆಂದೂ ನೊಗ ಹೊತ್ತಿಲ್ಲದಂಥವುಗಳಾಗಿರಬೇಕು. ಈ ಹಸುಗಳನ್ನು ಬಂಡಿಗೆ ಹೂಡಿರಿ ಮತ್ತು ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಅವುಗಳನ್ನು ದೊಡ್ಡಿಯಲ್ಲಿ ಬಿಡಿರಿ. ಅವುಗಳು ತಮ್ಮ ತಾಯಂದಿರನ್ನು ಹಿಂಬಾಲಿಸಲು ಅವಕಾಶಕೊಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ, ನೊಗವನ್ನು ಹಾಕದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು, ಅವುಗಳನ್ನು ಬಂಡಿಗೆ ಕಟ್ಟಿ, ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು, ಅಧ್ಯಾಯವನ್ನು ನೋಡಿ |