Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಮುವೇಲನು ಅರಸಬೇಕೆಂದು ಕೋರಿದ ಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಮುವೇಲನು ಅರಸನನ್ನು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಜನರು ರಾಜನೊಬ್ಬನನ್ನು ಕೇಳಿಕೊಂಡರು. ಆದ್ದರಿಂದ ಸಮುವೇಲನು ಅವರಿಗೆ ಯೆಹೋವನು ಹೇಳಿದ್ದನ್ನೆಲ್ಲ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸಮುಯೇಲನು ಒಬ್ಬ ಅರಸನನ್ನು ಕೇಳಿದ ಜನರಿಗೆ ಯೆಹೋವ ದೇವರ ವಾಕ್ಯಗಳನ್ನೆಲ್ಲಾ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:10
3 ತಿಳಿವುಗಳ ಹೋಲಿಕೆ  

ಆದ್ದರಿಂದ ಇಸ್ರಾಯೇಲರ ಹಿರಿಯರೆಲ್ಲರೂ ಸೇರಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು


“ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.


ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು