1 ಸಮುಯೇಲ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ ಹೋದರು. “ಅದಿರಲಿ; ನಮಗೆ ಅರಸನನ್ನು ಕೊಡು; ನಾವು ಇತರ ಜನಾಂಗಗಳಂತೆ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ - ಅದಿರಲಿ; ನಮಗೆ ಅರಸನನ್ನು ಕೊಡು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಸಮುವೇಲನ ಮಾತುಗಳಿಗೆ ಜನರು ಕಿವಿಗೊಡಲಿಲ್ಲ. ಅವರು, “ಇಲ್ಲ, ನಮ್ಮನ್ನಾಳಲು ಒಬ್ಬ ರಾಜನು ಇರಲೇ ಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು. ಅಧ್ಯಾಯವನ್ನು ನೋಡಿ |