1 ಸಮುಯೇಲ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರವೆಷ್ಟೆಂಬದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈಗ ಅವರ ಮಾತನ್ನು ಕೇಳು. ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು, ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬುದನ್ನು ತಿಳಿಸು,” ಎಂದನು. ಅಧ್ಯಾಯವನ್ನು ನೋಡಿ |