1 ಸಮುಯೇಲ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವುದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ಗುಡ್ಡ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೊರಟು ಅವರೆದುರಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸೌಲನು ಮತ್ತು ಆ ಸೇವಕನು ಗುಡ್ಡವನ್ನು ಹತ್ತಿ ಪಟ್ಟಣದ ಕಡೆ ನಡೆದರು. ಅವರು ಪಟ್ಟಣವನ್ನು ಪ್ರವೇಶಿಸುತ್ತಿದ್ದಾಗ, ಸಮುವೇಲನು ಅವರ ಕಡೆ ಬರುತ್ತಿರುವುದನ್ನು ಕಂಡರು. ಸಮುವೇಲನು ಆಗ ತಾನೇ ಪಟ್ಟಣದಿಂದ ಹೊರಬಂದು, ಆರಾಧನೆಯ ಸ್ಥಳದ ಕಡೆ ಹೊರಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಪಟ್ಟಣಕ್ಕೆ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ, ಸಮುಯೇಲನು ಗುಡ್ಡದ ಮೇಲಕ್ಕೆ ಏರಿ ಹೋಗುವುದಕ್ಕೆ ಅವರಿಗೆದುರಾಗಿ ಹೊರಟುಬಂದನು. ಅಧ್ಯಾಯವನ್ನು ನೋಡಿ |