1 ಸಮುಯೇಲ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು. ಅಧ್ಯಾಯವನ್ನು ನೋಡಿ |