2 ಅರಸುಗಳು 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ ಅರಸನು, “ನೀವು ಹಿಂದಿರುಗಿದ್ದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ ಅರಸನು - ನೀವು ಹಿಂದಿರುಗಿದ್ದೇಕೆ ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಂದೇಶಕರು ಅಹಜ್ಯನ ಬಳಿಗೆ ಹಿಂದಿರುಗಿ ಬಂದರು. ಅಹಜ್ಯನು ಸಂದೇಶಕರನ್ನು, “ನೀವು ಇಷ್ಟು ಬೇಗ ಹಿಂದಕ್ಕೆ ಬಂದುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸೇವಕರು ಅರಸನ ಬಳಿಗೆ ಹಿಂದಿರುಗಿ ಬಂದಾಗ, ಅವನು ಅವರಿಗೆ, “ನೀವು ಹಿಂದಿರುಗಿ ಬಂದದ್ದೇಕೆ?” ಎಂದನು. ಅಧ್ಯಾಯವನ್ನು ನೋಡಿ |
ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.