2 ಅರಸುಗಳು 10:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಈ ಕಾಲದಲ್ಲಿ ಇಸ್ರಯೇಲರನ್ನು ಸರ್ವೇಶ್ವರ ಕುಗ್ಗಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಯೆಹೋವನು ಈ ಕಾಲದಲ್ಲಿ ಇಸ್ರಾಯೇಲ್ಯರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಯೊರ್ದನಿನ ಪೂರ್ವದಿಕ್ಕಿಗೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆ ಸಮಯದಲ್ಲಿ, ಯೆಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆ ದಿವಸಗಳಲ್ಲಿ ಯೆಹೋವ ದೇವರು ಇಸ್ರಾಯೇಲನ್ನು ತಗ್ಗಿಸಲು ಆರಂಭಿಸಿದರು. ಹಜಾಯೇಲನು ಬಂದು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿ ಅವರನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿ |