2 ಅರಸುಗಳು 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಧಾನಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದುಕೊಂಡು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಜೆಸ್ರೀಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪ್ರಧಾನ ಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿ |