2 ಅರಸುಗಳು 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ಸಮಾಚಾರ ಯೇಹುವಿಗೆ ಮುಟ್ಟಿದಾಗ ಅವನು; “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ಮುಟ್ಟಿದಾಗ ಅವನು - ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸಂದೇಶಕನೊಬ್ಬನು ಯೇಹುವಿನ ಬಳಿಗೆ ಬಂದು ಅವನಿಗೆ, “ಅವರು ರಾಜನ ಮಕ್ಕಳ ತಲೆಗಳನ್ನು ತಂದಿದ್ದಾರೆ!” ಎಂದು ಹೇಳಿದನು. ಆಗ ಯೇಹು, “ನಗರದ ಬಾಗಿಲಿನ ಬಳಿ ನಾಳೆ ಮುಂಜಾನೆಯ ತನಕ ಆ ತಲೆಗಳನ್ನು ಎರಡು ರಾಶಿಗಳನ್ನಾಗಿ ಹಾಕಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಆ ಸೇವಕನು ಬಂದು ಯೇಹುವಿಗೆ, “ರಾಜಪುತ್ರರ ತಲೆಗಳನ್ನು ತೆಗೆದುಕೊಂಡು ಬಂದಿದ್ದಾರೆ,” ಎಂದು ತಿಳಿಸಿದನು. ಅದಕ್ಕೆ ಯೇಹು, “ಉದಯಕಾಲದವರೆಗೂ ಅವುಗಳನ್ನು ಹೆಬ್ಬಾಗಿಲಿನಲ್ಲಿ ಎರಡು ರಾಶಿಗಳಾಗಿ ಹಾಕಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |