2 ಅರಸುಗಳು 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು, “ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ - ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೋ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮರುದಿನ ಬೆಳಿಗ್ಗೆ ಯೇಹು ಹೊರಗೆ ಬಂದು, ಸಕಲ ಜನರ ಮುಂದೆ ನಿಂತು, “ನೀವು ನಿರಪರಾಧಿಗಳು. ನಾನು ನನ್ನ ಯಜಮಾನನ ಮೇಲೆ ಒಳಸಂಚುಮಾಡಿ, ಅವನನ್ನು ಕೊಂದುಹಾಕಿದೆನು. ಆದರೆ ಇವರೆಲ್ಲರನ್ನು ಸಂಹರಿಸಿದವರ‍್ಯಾರು? ಅಧ್ಯಾಯವನ್ನು ನೋಡಿ |