2 ಅರಸುಗಳು 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಫಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು. ಅಧ್ಯಾಯವನ್ನು ನೋಡಿ |