2 ಅರಸುಗಳು 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ಆ ಶತಾಧಿಪತಿಗಳಿಗೆ ಸರ್ವೇಶ್ವರನ ಆಲಯದಲ್ಲಿ ಇಡಲಾಗಿದ್ದ ದಾವೀದನ ಬರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ದಾವೀದನ ಬರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೇನಾಧಿಪತಿಗಳಿಗೆ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಯಾಜಕನು ಕೊಟ್ಟನು. ರಾಜನಾದ ದಾವೀದನು ಯೆಹೋವನ ಆಲಯದಲ್ಲಿ ಈ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಇಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯಾಜಕನು ಯೆಹೋವ ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ಗುರಾಣಿಗಳನ್ನೂ ಶತಾಧಿಪತಿಗಳಿಗೆ ಕೊಟ್ಟನು. ಅಧ್ಯಾಯವನ್ನು ನೋಡಿ |