2 ಅರಸುಗಳು 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ಸೈನಿಕರು ಅವಳನ್ನು ಹಿಡಿದುಕೊಂಡು ಹೊರಗೆ ಕರೆದೊಯ್ದರು, ಆಕೆಯು ಕುದುರೆಗಳ ಪ್ರವೇಶದ್ವಾರದ ಮೂಲಕ ಅರಮನೆಗೆ ಹೋದಳು. ಸೈನಿಕರು ಅತಲ್ಯಳನ್ನು ಅಲ್ಲಿ ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |