Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲೇ ಕತ್ತಿಯಿಂದ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲಿ ಕತ್ತಿಯಿಂದ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:20
5 ತಿಳಿವುಗಳ ಹೋಲಿಕೆ  

ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.


ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.


ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.


ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು