2 ಅರಸುಗಳು 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇನ್ನೊಂದು ಭಾಗ ಸೂರ್ ಬಾಗಿಲಿನಲ್ಲಿಯೂ ಮತ್ತೊಂದು ಭಾಗ ಕಾವಲುದಂಡಿನ ಹಿಂದಣ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇನ್ನೊಂದು ಭಾಗವು ಸೂರ್ ಬಾಗಲಿನಲ್ಲಿಯೂ ಮತ್ತೊಂದು ಭಾಗವು ಕಾವಲುದಂಡಿನ ಹಿಂದಣ ಬಾಗಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇನ್ನೊಂದು ಮೂರನೆಯ ಒಂದು ಭಾಗವು ಸೂರ್ ಬಾಗಿಲಿನಲ್ಲಿರಬೇಕು. ಮತ್ತೊಂದು ಮೂರನೆಯ ಒಂದು ಭಾಗವು ಕಾವಲುಗಾರನ ಹಿಂದೆ ಬಾಗಿಲಿನಲ್ಲಿರಬೇಕು. ಈ ರೀತಿ ನೀವು ಗೋಡೆಯಂತೆ ನಿಂತು ಯೆಹೋವಾಷನನ್ನು ರಕ್ಷಿಸುತ್ತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇನ್ನೊಂದು ಭಾಗವು ಸೂರ್ ಎಂಬ ಬಾಗಿಲ ಬಳಿಯಲ್ಲಿಯೂ, ಮತ್ತೊಂದು ಭಾಗವು ಕಾವಲಿನ ಹಿಂದೆ ಇರುವ ಬಾಗಿಲ ಬಳಿಯಲ್ಲಿಯೂ ಇರಿ. ಹೀಗೆಯೇ ದೇವಾಲಯ ಕಾವಲು ಮುರಿಯದ ಹಾಗೆ ಅದನ್ನು ಕಾಯಿರಿ. ಅಧ್ಯಾಯವನ್ನು ನೋಡಿ |