2 ಅರಸುಗಳು 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದೂ ಅಲ್ಲದೆ, ಸಬ್ಬತ್ ದಿನದಲ್ಲಿ ಕಾಯುವುದಕ್ಕಾಗಿ ಬರುವ ನಿಮ್ಮ ಇಮ್ಮಡಿಯಾದ ಸೈನ್ಯವು ಸರ್ವೇಶ್ವರನ ಆಲಯದಲ್ಲಿ ಅರಸನನ್ನು ಕಾಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇದಲ್ಲದೆ ಸಬ್ಬತ್‍ದಿನದಲ್ಲಿ ಕಾಯುವದಕ್ಕಾಗಿ ಬರುವ ನಿಮ್ಮ ಇಮ್ಮಡಿಯಾದ ಸೈನ್ಯವು ಯೆಹೋವನ ಆಲಯದಲ್ಲಿರುವ ಅರಸನನ್ನು ಕಾಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸಬ್ಬತ್‌ದಿನದಂದು ಕಾಯಲು ಬರುವ ನಿಮ್ಮೆಲ್ಲರ ಎರಡು ಪಡೆಗಳು ಯೆಹೋವನ ಆಲಯವನ್ನು ಕಾಯುತ್ತಾ ರಾಜನಾದ ಯೆಹೋವಾಷನನ್ನು ಕಾಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಸಬ್ಬತ್ ದಿನದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಯೆಹೋವ ದೇವರ ಆಲಯದಲ್ಲಿರುವ ಅರಸನನ್ನು ಕಾಯುವವರಾಗಿರಿ. ಅಧ್ಯಾಯವನ್ನು ನೋಡಿ |