Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವಾಷನು ಯೇಹುವಿನ ಆಳಿಕೆಯ ಏಳನೆಯ ವರುಷದಲ್ಲಿ ಅರಸನಾಗಿ ಯೆರೂಸಲೇವಿುನಲ್ಲಿ ನಾಲ್ವತ್ತು ವರುಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಹುವು ಇಸ್ರೇಲಿನ ರಾಜನಾಗಿದ್ದ ಏಳನೆಯ ವರ್ಷದಲ್ಲಿ ಯೆಹೋವಾಷನು ಆಳಲಾರಂಭಿಸಿದನು. ಯೆಹೋವಾಷನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದ ಚಿಬ್ಯಳು ಯೆಹೋವಾಷನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:1
9 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.


ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.


ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.


ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು.


ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು