2 ಅರಸುಗಳು 12:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವರ ಸಂಬಳಕ್ಕಾಗಿಯೂ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವದಕ್ಕಾಗಿಯೂ ಆಲಯದ ಜೀರ್ಣೋದ್ಧಾರದ ಬೇರೆ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಕಲ್ಲುಕುಟಿಕರಿಗೂ ಶಿಲ್ಪಿಗಳಿಗೂ ಸಂಬಳ ಕೊಡುತ್ತಿದ್ದರು. ಅವರು ಆ ಹಣದಿಂದ ಮರವನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಂಡರು; ಯೆಹೋವನ ಆಲಯವನ್ನು ಸರಿಪಡಿಸಲು ಇತರ ಕೆಲಸಗಳಿಗೆ ಆ ಹಣವನ್ನು ಬಳಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಉಪ್ಪಾರ, ಕಲ್ಲುಕುಟಿಗರಿಗೆ ಕೊಟ್ಟರು. ಇದಲ್ಲದೆ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಮರ, ಕೆತ್ತಿದ ಕಲ್ಲುಗಳನ್ನು ತೆಗೆದುಕೊಳ್ಳುವುದಕ್ಕೂ, ಆಲಯ ದುರಸ್ತಿ ಮಾಡಲು ಬೇಕಾದ ಸಮಸ್ತ ಖರ್ಚಿಗೂ ಕೊಟ್ಟರು. ಅಧ್ಯಾಯವನ್ನು ನೋಡಿ |