Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನ ಆಲಯದ ಬೆಳ್ಳಿ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿ, ಬಂಗಾರದ ಪಾತ್ರೆ, ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಆಲಯದ ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿಬಂಗಾರದ ಪಾತ್ರೆ ಇವುಗಳನ್ನು ಮಾಡುವದಕ್ಕಾಗಿ ಉಪಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಅದನ್ನು ಕೆಲಸದವರಿಗೆ ಕೊಟ್ಟು, ಯೆಹೋವ ದೇವರ ಆಲಯದ ದುರಸ್ತಿ ಮಾಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:14
5 ತಿಳಿವುಗಳ ಹೋಲಿಕೆ  

ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.


ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.


ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.


ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು


ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು