2 ಅರಸುಗಳು 12:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಪರಾಧಪ್ರಾಯಶ್ಚಿತ್ತಕ್ಕಾಗಿ ಹಾಗು ದೋಷಪರಿಹಾರಕ್ಕಾಗಿ ತರಲಾದ ಹಣ ಯಾಜಕರ ಭಾಗವಾಗಿತ್ತು. ಅದು ಸರ್ವೇಶ್ವರನ ಆಲಯಕ್ಕೆ ಸೇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಭಾಗವಾಗಿತ್ತು; ಅದು ಯೆಹೋವನ ಆಲಯಕ್ಕೆ ಸೇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಆ ಹಣವು ಯಾಜಕರಿಗೆ ಸೇರಿದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಪ್ರಾಯಶ್ಚಿತ್ತ ಬಲಿಯ ಹಣವನ್ನು, ಪಾಪ ಪರಿಹಾರದ ಬಲಿಯ ಹಣವನ್ನು ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬರಲಿಲ್ಲ, ಅದು ಯಾಜಕರದಾಗಿತ್ತು. ಅಧ್ಯಾಯವನ್ನು ನೋಡಿ |