2 ಅರಸುಗಳು 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯಾಜಕನಾದ ಯೆಹೋಯಾದವನು ಅವನಿಗೆ ಬೋಧಕನಾಗಿದ್ದನು. ಆಗ ಅವನು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾಜಕನಾದ ಯೆಹೋಯಾದಾವನು ಅವನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವಾಷನು ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಷನು ತನ್ನ ಜೀವಮಾನವೆಲ್ಲ ಯೆಹೋವನಿಗೆ ವಿಧೇಯನಾಗಿದ್ದನು. ಯಾಜಕನಾದ ಯೆಹೋಯಾದಾವನು ಉಪದೇಶಿಸಿದ್ದ ಕಾರ್ಯಗಳನ್ನೆಲ್ಲ ಯೆಹೋವಾಷನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯಾಜಕನಾದ ಯೆಹೋಯಾದಾವನು ಯೋವಾಷನಿಗೆ ಬೋಧಿಸಿದ ಎಲ್ಲಾ ವರ್ಷಗಳಲ್ಲಿ ಯೋವಾಷನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |