2 ಅರಸುಗಳು 12:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿರುತ್ತದೆಂದು ನೋಡಿ ಅದನ್ನು ಸರಿಮಾಡುವದಕ್ಕೋಸ್ಕರ ವಿನಿಯೋಗಿಸಿರಿ; ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |