2 ಅರಸುಗಳು 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯದ ದುರಸ್ತುಕಾರ್ಯವನ್ನು ಕೈಗೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾಜಕರು ಅರಸನಾದ ಯೆಹೋವಾಷನ ಆಳಿಕೆಯ ಇಪ್ಪತ್ತಮೂರನೆಯ ವರುಷದವರೆಗೂ ದೇವಾಲಯವನ್ನು ಜೀರ್ಣೋದ್ಧಾರಮಾಡಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಯಾಜಕರು ಸರಿಪಡಿಸಲಿಲ್ಲ. ಯೆಹೋವಾಷನು ರಾಜನಾದ ಇಪ್ಪತ್ತಮೂರನೆಯ ವರ್ಷದಲ್ಲಿ, ಯಾಜಕರಿನ್ನೂ ದೇವಾಲಯವನ್ನು ಸರಿಪಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಯಾಜಕರು ಅರಸನಾದ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡದೆ ಇದ್ದರು. ಅಧ್ಯಾಯವನ್ನು ನೋಡಿ |