2 ಅರಸುಗಳು 13:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 (ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಆತನು ಅವನ ಮೊರೆಯನ್ನು ಲಾಲಿಸಿ ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟ ಇಸ್ರಾಯೇಲ್ಯರ ಮೇಲೆ ಕಟಾಕ್ಷವಿಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಕೇಳಿ, ಅರಾಮ್ಯರ ರಾಜನಿಂದ ಬಾಧೆಗೆ ಒಳಗಾಗಿದ್ದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೆಹೋವಾಹಾಜನು ಯೆಹೋವ ದೇವರನ್ನು ಬೇಡಿಕೊಂಡದ್ದರಿಂದ ಯೆಹೋವ ದೇವರು ಅವನ ಮೊರೆಯನ್ನು ಕೇಳಿದರು. ಅರಾಮ್ಯರ ಅರಸನು ಇಸ್ರಾಯೇಲರನ್ನು ಬಾಧೆಪಡಿಸಿದ್ದನ್ನು ಅವರು ಕಂಡು, ಅಧ್ಯಾಯವನ್ನು ನೋಡಿ |