2 ಅರಸುಗಳು 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೆಹೂದ್ಯರು ಇಸ್ರಯೇಲರಿಂದ ಸೋಲು ಸವಿದು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೂದ್ಯರು ಇಸ್ರಾಯೇಲ್ಯರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೂದ್ಯರನ್ನು ಇಸ್ರೇಲರು ಸೋಲಿಸಿದರು. ಯೆಹೂದದ ಪ್ರತಿಯೊಬ್ಬರೂ ಮನೆಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೂದದವರು ಇಸ್ರಾಯೇಲರ ಮುಂದೆ ಸೋತುಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿ |